ಯಾಜಕಕಾಂಡ 13:28 - ಕನ್ನಡ ಸತ್ಯವೇದವು C.L. Bible (BSI)28 ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬೆಂಕಿಯಿಂದ ಸುಟ್ಟ ಕಲೆಯೇ ಹೊರತು ಮತ್ತೇನೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಹೊಳೆಯುವ ಮಚ್ಚೆಯು ಚರ್ಮದ ಮೇಲೆ ಉಂಟಾದ ಊತವಾಗಿದೆ. ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅದು ಕೇವಲ ಸುಟ್ಟಗಾಯದಿಂದ ಉಂಟಾದ ಮಚ್ಚೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆ ಹೊಳಪಾದ ಕಲೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮಬ್ಬಾಗಿದ್ದರೆ, ಬೆಂಕಿ ಸುಟ್ಟ ಬೊಬ್ಬೆಯ ಊತವೆಂದು ಮತ್ತು ಅವನು ಶುದ್ಧನೆಂದು ಯಾಜಕನು ನುಡಿಯಬೇಕು. ಏಕೆಂದರೆ ಅದು ಬೆಂಕಿಯ ಬೊಬ್ಬೆಯಾಗಿರುವುದು. ಅಧ್ಯಾಯವನ್ನು ನೋಡಿ |