ಯಾಜಕಕಾಂಡ 13:35 - ಕನ್ನಡ ಸತ್ಯವೇದವು C.L. Bible (BSI)35 ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಇಸುಬು ಚರ್ಮದಲ್ಲಿ ಹರಡಿಕೊಂಡರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಗಾಯ ಚರ್ಮದಲ್ಲಿ ಹರಡಿಕೊಂಡರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ದದ್ದು ಚರ್ಮದಲ್ಲಿ ಹರಡಿಕೊಂಡರೆ ಯಾಜಕನು ಅವನನ್ನು ನೋಡಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ಅವನು ಶುದ್ಧನಾದ ನಂತರ, ರೋಗವು ಚರ್ಮದ ಮೇಲೆ ಹರಡಿದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿರದಿದ್ದರೆ, ಅಧ್ಯಾಯವನ್ನು ನೋಡಿ |