ಯಾಜಕಕಾಂಡ 13:38 - ಕನ್ನಡ ಸತ್ಯವೇದವು C.L. Bible (BSI)38 ಗಂಡಸಿಗಾಗಲಿ ಹೆಂಗಸಿಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 “ಪುರುಷನಿಗಾಗಲಿ ಅಥವಾ ಸ್ತ್ರೀಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ಪರೀಕ್ಷಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಗಂಡಸಿಗಾಗಲಿ ಹೆಂಗಸಿಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ ಯಾಜಕನು ಅವುಗಳನ್ನು ನೋಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 “ಒಬ್ಬ ಗಂಡಸಿನ ಅಥವಾ ಹೆಂಗಸಿನ ಚರ್ಮದ ಮೇಲೆ ಬಿಳಿ ಕಲೆಗಳು ಇದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ದೇಹದ ಚರ್ಮದಲ್ಲಿ ಬಿಳಿಯ ಹೊಳಪಾದ ಮಚ್ಚೆಗಳು ಅಲ್ಲಲ್ಲಿ ಇದ್ದರೆ, ಅಧ್ಯಾಯವನ್ನು ನೋಡಿ |