ಯಾಜಕಕಾಂಡ 13:47 - ಕನ್ನಡ ಸತ್ಯವೇದವು C.L. Bible (BSI)47 ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡುಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ, ನಾರಿನ ಬಟ್ಟೆಯಾಗಲಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 “ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡುಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ನಾರಿನ ಬಟ್ಟೆಯಾಗಲಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47-48 “ಕೆಲವು ಬಟ್ಟೆಗಳಲ್ಲಿ ಬೂಷ್ಟು ಇರಬಹುದು. ಅದು ನಾರಿನ ಬಟ್ಟೆಯಾಗಲಿ ಉಣ್ಣೆ ಬಟ್ಟೆಯಾಗಲಿ ಆಗಿರಬಹುದು. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿರಬಹುದು. ಚರ್ಮದಿಂದ ಮಾಡಿದ ವಸ್ತುವಿನ ಮೇಲೂ ಬೂಷ್ಟು ಇರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 “ಬೂಜು ಚರ್ಮರೋಗದ ಗುರುತು ಅವನ ಉಡುಪಿನಲ್ಲೂ ಇದ್ದು, ಅದು ಉಣ್ಣೆಯ ಉಡುಪಾಗಲಿ ಇಲ್ಲವೆ ನಾರಿನ ಉಡುಪಾಗಲಿ, ಅಧ್ಯಾಯವನ್ನು ನೋಡಿ |