ಯಾಜಕಕಾಂಡ 13:53 - ಕನ್ನಡ ಸತ್ಯವೇದವು C.L. Bible (BSI)53 ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ನೆಯಿಗೆ, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಆದರೆ ಯಾಜಕನು ನೋಡುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ಹಾಸು, ಹೊಕ್ಕು, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 “ಬೂಷ್ಟು ಬಟ್ಟೆಯ ಮೇಲಾಗಲಿ ಚರ್ಮದ ಮೇಲಾಗಲಿ ನೇಯ್ದ ಅಥವಾ ಹೆಣೆದ ಬಟ್ಟೆಯ ಮೇಲಾಗಲಿ ಹರಡಿಲ್ಲವೆಂದು ಯಾಜಕನು ಕಂಡರೆ, ಅದನ್ನು ತೊಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 “ಯಾಜಕನು ಪರೀಕ್ಷಿಸಿದಾಗ ಬೂಜು ಉಡುಪಿನಲ್ಲಾಗಲಿ, ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ತೊಗಲಿನ ವಸ್ತುಗಳಲ್ಲಾಗಲಿ ಹರಡದಿದ್ದರೆ, ಅಧ್ಯಾಯವನ್ನು ನೋಡಿ |