Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:11 - ಕನ್ನಡ ಸತ್ಯವೇದವು C.L. Bible (BSI)

11 ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯೆಹೋವ ದೇವರ ಮುಂದೆ ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:11
9 ತಿಳಿವುಗಳ ಹೋಲಿಕೆ  

ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದನು. ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ಪಾಪಪರಿಹಾರವನ್ನು ಮಾಡಿದನು.


ಜನಸಮೂಹವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಕರೆಯಿಸು,” ಎಂದು ಆಜ್ಞೆ ಮಾಡಿದರು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.


ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು