Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:15 - ಕನ್ನಡ ಸತ್ಯವೇದವು C.L. Bible (BSI)

15 ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅಲ್ಲದೆ ಯಾಜಕನು ಸ್ವಲ್ಪ ಎಣ್ಣೆಯನ್ನು ತೆಗೆದುಕೊಂಡು ತನ್ನ ಎಡಗೈಗೆ ಹೊಯ್ದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯಾಜಕನು ಒಂದನೆಯ ಮೂರು ಭಾಗದಷ್ಟು ಎಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:15
5 ತಿಳಿವುಗಳ ಹೋಲಿಕೆ  

ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು