ಯಾಜಕಕಾಂಡ 14:26 - ಕನ್ನಡ ಸತ್ಯವೇದವು C.L. Bible (BSI)26 ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅಲ್ಲದೆ ಯಾಜಕನು ಈ ಎಣ್ಣೆಯಲ್ಲಿ ಸ್ವಲ್ಪವನ್ನು ಅವನ ಎಡಗೈಗೆ ಹೊಯ್ಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಯಾಜಕನು ತನ್ನ ಸ್ವಂತ ಎಡ ಅಂಗೈಯಲ್ಲಿ ಎಣ್ಣೆಯನ್ನು ಸುರಿಯಬೇಕು. ಅಧ್ಯಾಯವನ್ನು ನೋಡಿ |