ಯಾಜಕಕಾಂಡ 14:27 - ಕನ್ನಡ ಸತ್ಯವೇದವು C.L. Bible (BSI)27 ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಸರ್ವೇಶ್ವರನ ಸನ್ನಿಧಿಯಲ್ಲಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿವಿುಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ತನ್ನ ಎಡಗೈಯಲ್ಲಿರುವ ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ಏಳುಸಲ ತನ್ನ ಬಲಗೈಯ ಬೆರಳಿನಿಂದ ಚಿಮಿಕಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯಾಜಕನು ತನ್ನ ಬಲಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |