ಯಾಜಕಕಾಂಡ 14:44 - ಕನ್ನಡ ಸತ್ಯವೇದವು C.L. Bible (BSI)44 ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಯಾಜಕನು ಬಂದು ಆ ಮನೆಯನ್ನು ಪರೀಕ್ಷಿಸಬೇಕು. ರೋಗದ ಗುರುತು ಮನೆಯಲ್ಲಿ ಹರಡಿದ್ದರೆ, ಆಗ ಅದು ಬಹುಬೇಗನೆ ಇತರ ಸ್ಥಳಗಳಿಗೆ ಹರಡುವ ರೋಗವಾಗಿದೆ. ಆದ್ದರಿಂದ ಆ ಮನೆಯು ಅಶುದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಯಾಜಕನು ಬಂದು ಪರೀಕ್ಷಿಸಬೇಕು. ಆಗ ಬೂಜು ಮನೆಯಲ್ಲಿ ಹರಡಿಕೊಂಡಿದ್ದರೆ, ಆ ಮನೆಯಲ್ಲಿ ಅದೊಂದು ನಾಶಕರವಾದ ಬೂಜು ಆಗಿರುವುದು, ಆ ಮನೆ ಅಶುದ್ಧವಾದದ್ದು. ಅಧ್ಯಾಯವನ್ನು ನೋಡಿ |