ಯಾಜಕಕಾಂಡ 14:7 - ಕನ್ನಡ ಸತ್ಯವೇದವು C.L. Bible (BSI)7 ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿವಿುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿ |