Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:9 - ಕನ್ನಡ ಸತ್ಯವೇದವು C.L. Bible (BSI)

9 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರ ಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನ ಮಾಡಬೇಕು. ಆಗಿನಿಂದ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನಮಾಡಬೇಕು. ಆಗಿನಿಂದ ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಳನೆಯ ದಿನದಲ್ಲಿ ಅವನು ತನ್ನ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಳ್ಳಬೇಕು. ಅವನು ತನ್ನ ತಲೆಯ, ಗಡ್ಡದ ಮತ್ತು ಹುಬ್ಬಿನ ಕೂದಲನ್ನು, ಹೌದು, ಎಲ್ಲಾ ಕೂದಲನ್ನು ಕ್ಷೌರ ಮಾಡಿಸಿಕೊಳ್ಳಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ನೀರಿನಲ್ಲಿ ಸ್ನಾನಮಾಡಬೇಕು. ಅಂದಿನಿಂದ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಏಳನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ, ಗಡ್ಡವನ್ನೂ, ತನ್ನ ಕಣ್ಣುಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಬೋಳಿಸಿಕೊಳ್ಳಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:9
5 ತಿಳಿವುಗಳ ಹೋಲಿಕೆ  

ಆಕಸ್ಮಿಕವಾಗಿ ಯಾರಾದರೂ ಅವನ ಬಳಿಯಲ್ಲೇ ಸತ್ತು, ಅವನು ಪ್ರತಿಷ್ಠಿಸಿಕೊಂಡಿದ್ದ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಂದು ಅಂದರೆ ಶುದ್ಧೀಕರಣ ದಿನದಂದು ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.


ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಅವನು ಆ ದಹನಬಲಿಯನ್ನೂ, ನೈವೇದ್ಯವನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಯಾಜಕನು ಅವನ ಪರವಾಗಿ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.


ತರುವಾಯ ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ತೆಗೆದುಕೊಂಡು, ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು