ಯಾಜಕಕಾಂಡ 15:2 - ಕನ್ನಡ ಸತ್ಯವೇದವು C.L. Bible (BSI)2 “ನೀವು ಇಸ್ರಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ - ಒಬ್ಬ ವ್ಯಕ್ತಿಯ ಜನನೇಂದ್ರಿಯದಿಂದ ಮೇಹಸ್ರಾವವಾದರೆ ಆ ಕಾರಣ ಆ ವ್ಯಕ್ತಿ ಅಶುದ್ಧನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ಒಬ್ಬನ ರಹಸ್ಯಾಂಗದಲ್ಲಿ ಮೇಹಸ್ರಾವವಾದರೆ ಅದರ ದೆಸೆಯಿಂದ ಅವನು ಅಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರಿಗೆ ಹೀಗೆ ಹೇಳಿರಿ: ಒಬ್ಬನ ದೇಹದಿಂದ ಸ್ರಾವವಾದಾಗ ಆ ವ್ಯಕ್ತಿ ಅಶುದ್ಧನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |