ಯಾಜಕಕಾಂಡ 15:20 - ಕನ್ನಡ ಸತ್ಯವೇದವು C.L. Bible (BSI)20 ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವಳು ಮುಟ್ಟಾಗಿರುವಾಗ ಯಾವದರ ಮೇಲೆ ಮಲಗಿದರೂ ಕೂತುಕೊಂಡರೂ ಅದು ಅಶುದ್ಧವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಲ್ಲದೆ, ಸ್ತ್ರೀಯು ತನ್ನ ಮುಟ್ಟಿನ ದಿನಗಳಲ್ಲಿ ಯಾವುದರ ಮೇಲೆ ಮಲಗಿದರೂ ಅದು ಅಶುದ್ಧವಾಗಿರುವುದು ಮತ್ತು ಆ ಸಮಯದಲ್ಲಿ ಆಕೆಯು ಯಾವುದರ ಮೇಲೆ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ ‘ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ಹಾಸಿಗೆ ಅಶುದ್ಧವಾಗಿರುವುದು. ಅವಳು ಕೂತುಕೊಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |