Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:26 - ಕನ್ನಡ ಸತ್ಯವೇದವು C.L. Bible (BSI)

26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ, ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವದು. ಅವಳು ಯಾವದರ ಮೇಲೆ ಕೂತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕೂತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಮಲಗಿರುವ ಹಾಸಿಗೆಯಂತೆಯೇ ಅಶುದ್ಧವಾಗಿರುವುದು. ಅವಳು ಯಾವುದರ ಮೇಲೆ ಕುಳಿತರೂ ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಕುಳಿತಿದ್ದ ವಸ್ತುವಿನಂತೆಯೇ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಹಾಸಿಗೆಯು, ಅವಳ ಮುಟ್ಟಿನ ಹಾಸಿಗೆಯಂತೆ ಅಶುದ್ಧವಾಗಿರುವುದು. ಅವಳು ಕುಳಿತುಕೊಳ್ಳುವುದೆಲ್ಲವೂ ಅವಳ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:26
3 ತಿಳಿವುಗಳ ಹೋಲಿಕೆ  

“ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.


“ಮಹಿಳೆಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲದಲ್ಲಿ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ, ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ದಳೋ ಹಾಗೆಯೇ ಆ ಸ್ರಾವವಾಗುವ ದಿನಗಳೆಲ್ಲಾ ಅಶುದ್ಧಳಾಗಿರುವಳು.


ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು