ಯಾಜಕಕಾಂಡ 15:31 - ಕನ್ನಡ ಸತ್ಯವೇದವು C.L. Bible (BSI)31 “ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ” ಅಧ್ಯಾಯವನ್ನು ನೋಡಿ |