Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:33 - ಕನ್ನಡ ಸತ್ಯವೇದವು C.L. Bible (BSI)

33 ಮುಟ್ಟಾದ ಮಹಿಳೆ ಸ್ರಾವವುಂಟಾಗುವ ಸ್ತ್ರೀ ಪುರುಷರು ಹಾಗು ಅಶುದ್ಧಳಾದ ಮಹಿಳೆಯನ್ನು ಸಂಗಮಿಸಿದವನು ಇವರ ವಿಷಯವಾದ ನಿಯಮಗಳು ಇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗವಿುಸಿದವನು ಇವರ ವಿಷಯವಾಗಿ ಇದೇ ವಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ತಮ್ಮ ತಿಂಗಳ ಮುಟ್ಟಿನಿಂದ ಅಶುದ್ಧರಾಗುವ ಸ್ತ್ರೀಯರು, ಸ್ರಾವವಾಗುವ ಗಂಡಸರು ಮತ್ತು ಸ್ತ್ರೀಯರು ಅನುಸರಿಸಬೇಕಾದ ನಿಯಮಗಳು ಇವುಗಳೇ. ಅಶುದ್ಧಳಾದ ಸ್ತ್ರೀಯೊಡನೆ ಮಲಗುವುದರಿಂದ ಅಶುದ್ಧನಾಗುವ ಯಾವನಾದರೂ ಅನುಸರಿಸಬೇಕಾದ ನಿಯಮಗಳು ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮುಟ್ಟು ಇರುವವಳಿಗೂ, ಸ್ರಾವವಿರುವ ಪುರುಷನಿಗೂ ಸ್ತ್ರೀಗೂ, ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:33
5 ತಿಳಿವುಗಳ ಹೋಲಿಕೆ  

“ಮಹಿಳೆಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಂಜೆಯವರೆಗೆ ಅಶುದ್ಧರಾಗುವರು.


ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದ್ದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.


ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,


ಆರೋನನ ಇಬ್ಬರು ಮಕ್ಕಳು ಸರ್ವೇಶ್ವರ ಸ್ವಾಮಿಯ ಸನ್ನಿಧಿಗೆ ಬಂದು ನಾಶವಾದ ಮೇಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು