Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:6 - ಕನ್ನಡ ಸತ್ಯವೇದವು C.L. Bible (BSI)

6 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸ್ರಾವವುಳ್ಳವನು ಕೂತಿದ್ದ ಆಸನದ ಮೇಲೆ ಕೂತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸ್ರಾವವುಳ್ಳವನು ಕುಳಿತುಕೊಳ್ಳುವ ವಸ್ತುವಿನ ಮೇಲೆ ಯಾವನಾದರೂ ಕುಳಿತುಕೊಂಡರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಸ್ರಾವವಿರುವವನು ಕುಳಿತುಕೊಂಡ ಯಾವುದೇ ವಸ್ತುವಿನ ಮೇಲೆ ಕುಳಿತುಕೊಳ್ಳುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:6
6 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.


ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಮಡಿಗೆಟ್ಟವನಿಗೆ ಸೋಂಕಿದ ಬಟ್ಟೆ ಯಾವುದೇ ಆಗಲಿ ಮೈಲಿಗೆಯಾದುದೆಂದು ನೀವು ತಿಳದುಕೊಳ್ಳಬೇಕು. ಅದು ಯಾರಿಗೆ ಸೋಂಕಿತೋ ಅವನು ಕೂಡ ಆ ದಿನದ ಸಂಜೆಯವರೆಗೆ ಮಡಿಗೆಟ್ಟವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು