ಯಾಜಕಕಾಂಡ 16:1 - ಕನ್ನಡ ಸತ್ಯವೇದವು C.L. Bible (BSI)1 ಆರೋನನ ಇಬ್ಬರು ಮಕ್ಕಳು ಸರ್ವೇಶ್ವರ ಸ್ವಾಮಿಯ ಸನ್ನಿಧಿಗೆ ಬಂದು ನಾಶವಾದ ಮೇಲೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆರೋನನ ಇಬ್ಬರು ಪುತ್ರರು ಯೆಹೋವನಿಗೆ ಆತನು ಆಜ್ಞಾಪಿಸದೇ ಇದ್ದ ಧೂಪವನ್ನು ಅರ್ಪಿಸುತ್ತಿದ್ದಾಗ ಸತ್ತರು. ಅದಾದ ನಂತರ ಯೆಹೋವನು ಮೋಶೆಯೊಡನೆ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆರೋನನ ಇಬ್ಬರು ಗಂಡು ಮಕ್ಕಳು ಯೆಹೋವ ದೇವರ ಸನ್ನಿಧಿಗೆ ಬಂದು ಸತ್ತಾಗ ಮೋಶೆಯಂದಿಗೆ ಯೆಹೋವ ದೇವರು ಮಾತನಾಡಿದರು. ಅಧ್ಯಾಯವನ್ನು ನೋಡಿ |