ಯಾಜಕಕಾಂಡ 16:10 - ಕನ್ನಡ ಸತ್ಯವೇದವು C.L. Bible (BSI)10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷ ಹೊರಿಸಿ, ಮರುಭೂಮಿಗೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ ಅದರ ಮೇಲೆ ದೋಷಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು. ಅಧ್ಯಾಯವನ್ನು ನೋಡಿ |