ಯಾಜಕಕಾಂಡ 17:16 - ಕನ್ನಡ ಸತ್ಯವೇದವು C.L. Bible (BSI)16 ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಹಾಗು ಸ್ನಾನಮಾಡಿಕೊಳ್ಳದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಅಥವಾ ಸ್ನಾನ ಮಾಡದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆಯೂ ಸ್ನಾನಮಾಡದೆಯೂ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳದೆಯೂ ಸ್ನಾನ ಮಾಡಿಕೊಳ್ಳದೆಯೂ ಹೋದರೆ ಆಗ ಅವನು ಪಾಪಮಾಡಿದ ದೋಷಿಯಾಗಿರುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’ ” ಅಧ್ಯಾಯವನ್ನು ನೋಡಿ |