ಯಾಜಕಕಾಂಡ 18:14 - ಕನ್ನಡ ಸತ್ಯವೇದವು C.L. Bible (BSI)14 “ತಂದೆಯ ಅಣ್ಣತಮ್ಮಂದಿರ ಹೆಂಡತಿಯನ್ನು ಸಂಭೋಗಿಸಬಾರದು; ಅವರು ದೊಡ್ಡಮ್ಮ, ಚಿಕ್ಕಮ್ಮ ನಿಮಗೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಜೊತೆ ಸಂಗಮಿಸಬಾರದು. ಅವರು ನಿಮ್ಮ ದೊಡ್ಡಮ್ಮ ಇಲ್ಲವೇ ಚಿಕ್ಕಮ್ಮ ಅಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತಂದೆಯ ಅಣ್ಣತಮ್ಮಂದಿರ ಹೆಂಡತಿಯರ ಸಂಗಮಾಡಬಾರದು; ಅವರು ದೊಡ್ಡತಾಯಿ ಚಿಕ್ಕತಾಯಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ನಿಮ್ಮ ತಂದೆಯ ಸಹೋದರನ ಹೆಂಡತಿಯೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡರೆ ಅವನನ್ನು ಅವಮಾನಪಡಿಸಿದಂತಾಗುವುದು. ಯಾಕೆಂದರೆ ಆಕೆಯು ನಿಮ್ಮ ದೊಡ್ಡಮ್ಮ ಅಥವಾ ಚಿಕ್ಕಮ್ಮ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ. ಅಧ್ಯಾಯವನ್ನು ನೋಡಿ |