ಯಾಜಕಕಾಂಡ 18:17 - ಕನ್ನಡ ಸತ್ಯವೇದವು C.L. Bible (BSI)17 “ಮದುವೆ ಮಾಡಿಕೊಂಡವಳ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗಮಿಸಬಾರದು. ಅವರು ರಕ್ತಸಂಬಂಧಿಗಳು, ಅದು ಅಧರ್ಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಇಲ್ಲವೇ ಮೊಮ್ಮಗಳನ್ನಾಗಲಿ ಸಂಗಮಿಸಬಾರದು; ಅವರು ರಕ್ತಸಂಬಂಧಿಗಳಾದುದರಿಂದ ಅದು ದುಷ್ಟ ಕಾರ್ಯವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಒಬ್ಬ ಸ್ತ್ರೀಯನ್ನು ಮದುವೆಮಾಡಿಕೊಂಡರೆ ಆಕೆಯ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗವಿುಸಬಾರದು; ಅವರು ರಕ್ತಸಂಬಂಧಿಗಳಾದದರಿಂದ ಅದು ದುಷ್ಕಾರ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಒಬ್ಬ ಸ್ತ್ರೀಯೊಡನೆಯೂ ಆಕೆಯ ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಆ ಸ್ತ್ರೀಯ ಮೊಮ್ಮಗಳೊಡನೆಯೂ ಲೈಂಗಿಕ ಸಂಬಂಧ ಮಾಡಬಾರದು. ಈ ಮೊಮ್ಮಗಳು ಈ ಸ್ತ್ರೀಯ ಮಗನ ಅಥವಾ ಮಗಳ ಮಗಳಾಗಿರಬಹುದು. ಆಕೆಯ ಮೊಮ್ಮಕ್ಕಳಾದ ಹೆಣ್ಣುಮಕ್ಕಳು ಆಕೆಯ ಹತ್ತಿರದ ಸಂಬಂಧಿಕರಾಗಿದ್ದಾರೆ. ಆಕೆಯೊಡನೆ ಲೈಂಗಿಕ ಸಂಬಂಧ ಮಾಡುವುದು ತಪ್ಪು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ. ಅಧ್ಯಾಯವನ್ನು ನೋಡಿ |