Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:23 - ಕನ್ನಡ ಸತ್ಯವೇದವು C.L. Bible (BSI)

23 ಪ್ರಾಣಿ ಸಂಗಮವನ್ನು ಮಾಡಿ ಅಶುದ್ಧರಾಗಬಾರದು; ಯಾವ ಸ್ತ್ರೀಯೂ ಸಂಗಮಕ್ಕಾಗಿ ಪ್ರಾಣಿಯನ್ನು ಸಂಪರ್ಕಿಸಬಾರದು; ಅದು ವ್ಯತಿರಿಕ್ತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪಶುಸಂಗಮವನ್ನು ಮಾಡಿ ಅಶುದ್ಧರಾಗಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು; ಅದು ಸ್ವಭಾವಕ್ಕೆ ವಿರುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಬಾರದು. ಇಂಥ ಸಂಬಂಧವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡುವುದು. ಅಲ್ಲದೆ ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಪಡೆಯಬಾರದು. ಇಂಥ ಸಂಬಂಧ ಸ್ವಭಾವಕ್ಕೆ ವಿರುದ್ದವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:23
5 ತಿಳಿವುಗಳ ಹೋಲಿಕೆ  

“ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.


ಯಾವನಾದರು ಸೊಸೆಯನ್ನು ಸಂಭೋಗಿಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಅವರು ಅಧರ್ಮ ಕಾರ್ಯವನ್ನು ಮಾಡಿದ್ದರಿಂದ ಆ ಶಿಕ್ಷೆಗೆ ಅವರೇ ಕಾರಣರು.


“ಅವರು, ‘ಪಶುಸಂಗಮ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು