ಯಾಜಕಕಾಂಡ 18:30 - ಕನ್ನಡ ಸತ್ಯವೇದವು C.L. Bible (BSI)30 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನೇ ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನು ಅನುಸರಿಸಿ ನಡೆಯಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ನಿಯಮಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಅನ್ಯಜನರು ಆ ಭಯಂಕರ ಪಾಪಗಳನ್ನು ಮಾಡಿದ್ದಾರೆ. ಆದರೆ ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಬೇಕು. ನೀವು ಆ ಭಯಂಕರ ಪಾಪಗಳಲ್ಲಿ ಯಾವುದನ್ನೂ ಮಾಡಬಾರದು. ಆ ಭಯಂಕರ ಪಾಪಗಳಿಂದ ನಿಮ್ಮನ್ನು ಹೊಲೆ ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿ |