ಯಾಜಕಕಾಂಡ 19:10 - ಕನ್ನಡ ಸತ್ಯವೇದವು C.L. Bible (BSI)10 ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದ್ರಾಕ್ಷೆಯ ತೋಟಗಳಲ್ಲಿಯೂ ಹಕ್ಕಲಾಯಕೂಡದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿಮ್ಮ ದ್ರಾಕ್ಷಿತೋಟಗಳಲ್ಲಿರುವ ದ್ರಾಕ್ಷಿಗಳನ್ನೆಲ್ಲಾ ತೆಗೆದುಕೊಳ್ಳಬೇಡಿರಿ: ನೆಲದ ಮೇಲೆ ಬೀಳುವ ದ್ರಾಕ್ಷಿಹಣ್ಣುಗಳನ್ನು ಹೆಕ್ಕಿಕೊಳ್ಳಬಾರದು. ಯಾಕೆಂದರೆ ನೀವು ಅವುಗಳನ್ನು ಬಡವರಿಗಾಗಿಯೂ ನಿಮ್ಮ ದೇಶದಲ್ಲಿ ವಾಸಿಸಲು ಬಂದ ಪರದೇಶಸ್ಥರಿಗಾಗಿಯೂ ಬಿಡಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |