Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:24 - ಕನ್ನಡ ಸತ್ಯವೇದವು C.L. Bible (BSI)

24 ನಾಲ್ಕನೆಯ ವರ್ಷ ಅದರ ಎಲ್ಲಾ ಹಣ್ಣುಗಳೂ ದೇವರವಾಗಿರಬೇಕು; ಅವುಗಳನ್ನು ಸರ್ವೇಶ್ವರನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರವಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾಲ್ಕನೆಯ ವರ್ಷದಲ್ಲಿ ಆ ಮರದ ಎಲ್ಲಾ ಹಣ್ಣುಗಳು ಯೆಹೋವನದಾಗುವುದು. ಅದು ಯೆಹೋವನ ಸ್ತುತಿಗೆ ಅರ್ಪಿತವಾಗುವ ಪವಿತ್ರ ಕಾಣಿಕೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಯೆಹೋವ ದೇವರ ಸ್ತೋತ್ರಕ್ಕಾಗಿ ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:24
7 ತಿಳಿವುಗಳ ಹೋಲಿಕೆ  

ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.


ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.


“ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು.


ಐದನೆಯ ವರ್ಷದಲ್ಲಿ ಅಂದು ಮೊದಲ್ಗೊಂಡು ಅದರ ಫಲಗಳನ್ನು ನೀವು ತಿನ್ನಬಹುದು. ನಿಮಗೆ ಹೆಚ್ಚು ಫಲ ದೊರಕುವುದು. ನಿಮ್ಮ ದೇವರಾದ ಸರ್ವೇಶ್ವರ ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು