ಯಾಜಕಕಾಂಡ 19:26 - ಕನ್ನಡ ಸತ್ಯವೇದವು C.L. Bible (BSI)26 “ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬಾರದು. ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ರಕ್ತಸಹಿತವಾದ ಮಾಂಸವನ್ನು ನೀವು ತಿನ್ನಬಾರದು. “ನೀವು ಕಣಿ ಹೇಳಬಾರದು; ಮಂತ್ರತಂತ್ರಗಳನ್ನು ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು. ಅಧ್ಯಾಯವನ್ನು ನೋಡಿ |