ಯಾಜಕಕಾಂಡ 19:4 - ಕನ್ನಡ ಸತ್ಯವೇದವು C.L. Bible (BSI)4 “ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |