Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:8 - ಕನ್ನಡ ಸತ್ಯವೇದವು C.L. Bible (BSI)

8 ನೀವು ಈ ಮೂರು ವಿಧವಾದ ನೈವೇದ್ಯವನ್ನು ಸಮರ್ಪಿಸುವುದಾದರೆ ಅವುಗಳನ್ನು ಯಾಜಕನಿಗೆ ಒಪ್ಪಿಸಬೇಕು. ಅವನೇ ಅದನ್ನು ಬಲಿಪೀಠದ ಬಳಿಗೆ ತರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಈ ಪದಾರ್ಥಗಳಿಂದ ಮಾಡಿದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವಾಗ ಅದನ್ನು ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಈ ಮೂರು ವಿಧವಾದ ನೈವೇದ್ಯವನ್ನು ಯೆಹೋವನಿಗೆ ಸಮರ್ಪಿಸುವದಾದರೆ ಯಾಜಕನಿಗೆ ಒಪ್ಪಿಸಬೇಕು; ಅವನೇ ಅದನ್ನು ಯಜ್ಞವೇದಿಯ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನೀವು ಈ ವಸ್ತುಗಳಿಂದ ಮಾಡಿದ ಧಾನ್ಯನೈವೇದ್ಯಗಳನ್ನು ಯೆಹೋವನಿಗೆ ಅರ್ಪಿಸುವುದಾದರೆ ನೀವು ಆ ವಸ್ತುಗಳನ್ನು ಯಾಜಕನ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಅದನ್ನು ವೇದಿಕೆಯ ಮೇಲಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:8
3 ತಿಳಿವುಗಳ ಹೋಲಿಕೆ  

ನೀವು ಅರ್ಪಿಸುವುದು ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿ ಹಿಟ್ಟಿನದಾಗಿರಬೇಕು.


ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.


ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು