ಯಾಜಕಕಾಂಡ 20:23 - ಕನ್ನಡ ಸತ್ಯವೇದವು C.L. Bible (BSI)23 ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದುದರಿಂದ ನನಗೆ ಹೇಸಿಗೆಯಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ನಿಮಗಿಂತ ಮೊದಲು ಹೊರಡಿಸಿದ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದ್ದರಿಂದ ನನಗೆ ಅಸಹ್ಯವಾದಾರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದದರಿಂದ ನನಗೆ ಹೇಸಿಗೆಯಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ. ಅಧ್ಯಾಯವನ್ನು ನೋಡಿ |