ಯಾಜಕಕಾಂಡ 21:1 - ಕನ್ನಡ ಸತ್ಯವೇದವು C.L. Bible (BSI)1 ಆರೋನನ ಮಕ್ಕಳಾದ ಯಾಜಕರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು - ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು. ಅಧ್ಯಾಯವನ್ನು ನೋಡಿ |