Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:13 - ಕನ್ನಡ ಸತ್ಯವೇದವು C.L. Bible (BSI)

13 ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮಾಡಿಕೊಳ್ಳಬೇಕೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಕನ್ನಿಕೆಯನ್ನು ಮದುವೆ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಪ್ರಧಾನಯಾಜಕನು ಕನ್ಯೆಯಾಗಿರುವವಳನ್ನು ಮದುವೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:13
6 ತಿಳಿವುಗಳ ಹೋಲಿಕೆ  

ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.


ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.


ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ.


ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ವೇಶ್ಯೆಯನ್ನಾಗಲಿ ಮದುವೆ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು