Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:14 - ಕನ್ನಡ ಸತ್ಯವೇದವು C.L. Bible (BSI)

14 ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ವೇಶ್ಯೆಯನ್ನಾಗಲಿ ಮದುವೆ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವಿಧವೆಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡವಳನ್ನಾಗಲಿ ವೇಶ್ಯಾಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರಧಾನಯಾಜಕನು ಬೇರೆ ಪುರುಷನೊಡನೆ ಲೈಂಗಿಕ ಸಂಬಂಧ ಮಾಡಿದ ಸ್ತ್ರೀಯನ್ನು ಮದುವೆಯಾಗಬಾರದು. ಪ್ರಧಾನಯಾಜಕನು ವೇಶ್ಯಾ ಸ್ತ್ರೀಯನ್ನಾಗಲಿ ಗಂಡ ಬಿಟ್ಟವಳನ್ನಾಗಲಿ ಅಥವಾ ವಿಧವೆಯನ್ನಾಗಲಿ ಮದುವೆಯಾಗಬಾರದು. ಪ್ರಧಾನಯಾಜಕನು ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ಯೆಯನ್ನು ಮದುವೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:14
5 ತಿಳಿವುಗಳ ಹೋಲಿಕೆ  

ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.


ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮಾಡಿಕೊಳ್ಳಬೇಕೇ ಹೊರತು


ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.


ಅವಳು ಮತ್ತೊಬ್ಬನನ್ನು ಮದುವೆ ಆಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತುಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು