ಯಾಜಕಕಾಂಡ 21:17 - ಕನ್ನಡ ಸತ್ಯವೇದವು C.L. Bible (BSI)17 ನಿನ್ನ ಸಂತತಿಯವರಲ್ಲಿ, ತಲತಲಾಂತರದವರೆಗೂ, ಯಾವ ಅಂಗವಿಕಲನೂ ದೇವ ಆಹಾರವನ್ನು ಸಮರ್ಪಿಸಲು ನನ್ನ ಸನ್ನಿಧಿಗೆ ಬರಬಾರದು. ಅಂಗವಿಕಲನು ಈ ಸೇವೆಯನ್ನು ವಹಿಸಿಕೊಳ್ಳಲೇಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗಹೀನನೂ ದೇವರ ಆಹಾರವನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು; ಅಂಗಹೀನನು ಈ ಕಾರ್ಯವನ್ನು ವಹಿಸಿಕೊಳ್ಳಲೇಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು. ಅಧ್ಯಾಯವನ್ನು ನೋಡಿ |