ಯಾಜಕಕಾಂಡ 21:2 - ಕನ್ನಡ ಸತ್ಯವೇದವು C.L. Bible (BSI)2 “ಯಾಜಕರಲ್ಲಿ ಯಾವನೂ ತನ್ನ ಕುಲದಲ್ಲಿ ಸತ್ತವರ ನಿಮಿತ್ತ ತನ್ನನ್ನೇ ಅಪವಿತ್ರಮಾಡಿಕೊಳ್ಳಬಾರದು. ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಹಾಗು ಅಣ್ಣತಮ್ಮಂದಿರು ಇವರ ವಿಷಯದಲ್ಲಿ ಈ ವಿಧಿ ಅನ್ವಯಿಸುವುದಿಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಮತ್ತು ಅಣ್ಣತಮ್ಮಂದಿರು ಇವರಿಗೋಸ್ಕರ ಈ ನಿಯಮ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 (ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು, ಅಣ್ಣತಮ್ಮಂದಿರು ಇವರಿಗೋಸ್ಕರ ಈ ವಿಧಿ ಇರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ಸತ್ತವನು ಅವನ ಹತ್ತಿರದ ಸಂಬಂಧಿಕರಲ್ಲಿ ಒಬ್ಬನಾಗಿದ್ದರೆ, ಆಗ ಅವನು ಆ ಹೆಣವನ್ನು ಮುಟ್ಟಬಹುದು. ಸತ್ತ ವ್ಯಕ್ತಿ ಅವನ ತಾಯಿ, ತಂದೆ, ಮಗ, ಮಗಳು, ಸಹೋದರ ಅಥವಾ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿಯಾಗಿ, ತಂದೆಯಾಗಿ, ಅವನ ಮಗನಿಗಾಗಿ, ಅವನ ಮಗಳಿಗಾಗಿ, ಅವನ ಸಹೋದರನಿಗಾಗಿ, ಅಧ್ಯಾಯವನ್ನು ನೋಡಿ |