Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:20 - ಕನ್ನಡ ಸತ್ಯವೇದವು C.L. Bible (BSI)

20 ಗೂನುಗುಜ್ಜಾರಿಯಾಗಲಿ, ಹೂಗಣ್ಣ ಕಾಯಿಗಣ್ಣನಾಗಲಿ, ಕಜ್ಜಿತುರಿಗಳುಳ್ಳವನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಗೂನು ಇಲ್ಲವೇ ಕುಬ್ಜರಾಗಲಿ, ಹೂಗಣ್ಣ ಅಥವಾ ಕಾಯಿಗಣ್ಣನಾಗಲಿ, ಕಜ್ಜಿ, ತುರಿಗಳುಳ್ಳವನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಗೂನು ಗುಜ್ಜಾರಿಯಾಗಲಿ ಹೂಗಣ್ಣ ಕಾಯಿಗಣ್ಣನಾಗಲಿ ಕಜ್ಜಿ ತುರಿಗಳುಳ್ಳವನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಗೂನು ಬೆನ್ನುಳ್ಳವರು, ದೇಹ ಬೆಳವಣಿಗೆ ನಿಂತುಹೋಗಿರುವವರು, ಕಣ್ಣು ದೋಷವುಳ್ಳವರು, ಕಜ್ಜಿತುರಿಗಳುಳ್ಳವರು ಅಥವಾ ಚರ್ಮರೋಗವುಳ್ಳವರು, ಬೀಜದೋಷವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:20
6 ತಿಳಿವುಗಳ ಹೋಲಿಕೆ  

“ಬೀಜಹೊಡಿಸಿಕೊಂಡಾಗಲಿ, ಜನನ ಇಂದ್ರಿಯ ಕತ್ತರಿಸಿಕೊಂಡಾಗಲಿ ನಪುಂಸಕರಾದವರು ಸರ್ವೇಶ್ವರನ ಸಭೆಯಲ್ಲಿ ಸೇರಬಾರದು.


ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.


ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.


ಬೀಜಹೊಡೆದ, ಕುಟ್ಟಿದ, ಒಡೆದ, ಕೊಯ್ದ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸಕೂಡದು. ನಿಮ್ಮ ನಾಡಿನಲ್ಲಿ ಪ್ರಾಣಿಗಳಿಗೆ ಹೀಗೆ ಮಾಡಲೇಬಾರದು.


ಅಗಮ್ಯಾಗಮನದಿಂದುಂಟಾದ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು