ಯಾಜಕಕಾಂಡ 22:15 - ಕನ್ನಡ ಸತ್ಯವೇದವು C.L. Bible (BSI)15 ಇಸ್ರಯೇಲರ ಸರ್ವೇಶ್ವರನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು ಸಾಧಾರಣವೆಂದು ಅಸಡ್ಡೆಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು [ಯಾಜಕರು] ಸಾಧಾರಣವೆಂದೆಣಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಆ ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು. ಅಧ್ಯಾಯವನ್ನು ನೋಡಿ |