ಯಾಜಕಕಾಂಡ 22:16 - ಕನ್ನಡ ಸತ್ಯವೇದವು C.L. Bible (BSI)16 ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದಾರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿ |