ಯಾಜಕಕಾಂಡ 22:18 - ಕನ್ನಡ ಸತ್ಯವೇದವು C.L. Bible (BSI)18 “ಇಸ್ರಯೇಲರೇ ಆಗಲಿ, ಅವರ ನಡುವೆ ವಾಸಿಸುವವರೇ ಆಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವೇಶ್ವರನಾದ ನನಗೆ ದಹನ ಬಲಿದಾನ ಮಾಡುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನೀನು ಆರೋನನಿಗೂ, ಅವನ ಮಕ್ಕಳಿಗೂ ಹಾಗೂ ಇಸ್ರಾಯೇಲರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮ ಮಾಡುವಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಿ ಆಗಲಿ ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮಮಾಡುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ ಅಧ್ಯಾಯವನ್ನು ನೋಡಿ |