ಯಾಜಕಕಾಂಡ 22:32 - ಕನ್ನಡ ಸತ್ಯವೇದವು C.L. Bible (BSI)32 ನನ್ನ ಪವಿತ್ರ ನಾಮದ ಘನತೆಗೆ ಕುಂದು ತರಬಾರದು. ಇಸ್ರಯೇಲರೆಲ್ಲರು ನನ್ನನ್ನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರನು ನಾನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನನ್ನ ಪರಿಶುದ್ಧ ನಾಮದ ಘನತೆಗೆ ಕುಂದುತರಬಾರದು; ಇಸ್ರಾಯೇಲ್ಯರಲ್ಲಿ ನಾನು ಪರಿಶುದ್ಧನೆಂದೆಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |