ಯಾಜಕಕಾಂಡ 22:7 - ಕನ್ನಡ ಸತ್ಯವೇದವು C.L. Bible (BSI)7 ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೊತ್ತು ಮುಣುಗಿದನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ. ಅಧ್ಯಾಯವನ್ನು ನೋಡಿ |