Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:23 - ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ತಿರುಗಿ ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:23
4 ತಿಳಿವುಗಳ ಹೋಲಿಕೆ  

ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.


ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.


‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.


ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು