ಯಾಜಕಕಾಂಡ 23:30 - ಕನ್ನಡ ಸತ್ಯವೇದವು C.L. Bible (BSI)30 ಯಾವನಾದರು ಆ ದಿನ ಕಿಂಚಿತ್ತಾದರು ದುಡಿದರೆ ಅವನನ್ನು ಇಸ್ರಯೇಲರಿಂದ ಅಳಿಸಿಬಿಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಮಾಡಿದರೆ ಅವನನ್ನು ಇಸ್ರಾಯೇಲರಲ್ಲಿ ಇರದಂತೆ ನಾಶಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಸ್ವಲ್ಪವಾಗಿ ನಡಿಸಿದರೂ ಅವನನ್ನು ಇಸ್ರಾಯೇಲ್ಯರಲ್ಲಿ ಇರದಂತೆ ನಾಶ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಈ ದಿನದಲ್ಲಿ ಕೆಲಸಮಾಡುವವನನ್ನು ಇಸ್ರೇಲರೊಂದಿಗೆ ಇರದಂತೆ ನಾಶಮಾಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು. ಅಧ್ಯಾಯವನ್ನು ನೋಡಿ |