ಯಾಜಕಕಾಂಡ 23:34 - ಕನ್ನಡ ಸತ್ಯವೇದವು C.L. Bible (BSI)34 “ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು. ಅಧ್ಯಾಯವನ್ನು ನೋಡಿ |