Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:7 - ಕನ್ನಡ ಸತ್ಯವೇದವು C.L. Bible (BSI)

7 ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಹಬ್ಬದ ದಿನದ ಮೊದಲನೆಯ ದಿನದಲ್ಲಿ ನೀವು ವಿಶೇಷ ಸಭೆಯಾಗಿ ಸೇರಬೇಕು. ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:7
8 ತಿಳಿವುಗಳ ಹೋಲಿಕೆ  

ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.


ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು; ಸರ್ವೇಶ್ವರನಿಗೆ ದಹನಬಲಿಯನ್ನು ಸಮರ್ಪಿಸಬೇಕು.


ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು.


ಮೊದಲನೆಯ ದಿನದಲ್ಲೇ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲೂ ದೇವಾರಾಧನೆಗಾಗಿ ಸಭೆಸೇರಬೇಕು. ಈ ಎರಡೂ ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದುದನ್ನು ಮಾತ್ರ ಮಾಡಬಹುದು.


‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.


‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು