ಯಾಜಕಕಾಂಡ 24:17 - ಕನ್ನಡ ಸತ್ಯವೇದವು C.L. Bible (BSI)17 ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು. ಅಧ್ಯಾಯವನ್ನು ನೋಡಿ |