ಯಾಜಕಕಾಂಡ 24:20 - ಕನ್ನಡ ಸತ್ಯವೇದವು C.L. Bible (BSI)20 ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು ಕೀಳಿಸಬೇಕು. ಮತ್ತೊಬ್ಬನನ್ನು ಅಂಗವಿಕಲನನ್ನಾಗಿ ಮಾಡಿದವನಿಗೆ ಅದೇ ರೀತಿ ಪ್ರತೀಕಾರ ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತೀಕಾರ ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮುರಿದ ಮೂಳೆಗೆ ಬದಲಾಗಿ ಅವನ ಮೂಳೆಯನ್ನು ಮುರಿಯಬೇಕು. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು. ಅಧ್ಯಾಯವನ್ನು ನೋಡಿ |