Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:21 - ಕನ್ನಡ ಸತ್ಯವೇದವು C.L. Bible (BSI)

21 ಪಶುಪ್ರಾಣಿಯನ್ನು ಕೊಂದವನಿಗೆ ಅದಕ್ಕೆ ಬದಲಾಗಿ ಈಡುಕೊಡಬೇಕು; ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಬ್ಬನು ಪಶುವೊಂದನ್ನು ಕೊಂದರೆ, ಅವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಆದರೆ ಒಬ್ಬನು ಇನ್ನೊಬ್ಬನನ್ನು ಕೊಂದರೆ, ಕೊಂದವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:21
4 ತಿಳಿವುಗಳ ಹೋಲಿಕೆ  

“ಒಬ್ಬನು ಗುಣಿ ತೆಗೆದುದರಿಂದ, ಇಲ್ಲವೆ ಗುಣಿ ಅಗೆದು ಮುಚ್ಚದೆ ಹೋದುದರಿಂದ, ಮತ್ತೊಬ್ಬನ ಎತ್ತಾಗಲಿ ಕತ್ತೆಯಾಗಲಿ ಅದರಲ್ಲಿ ಬಿದ್ದು ಸತ್ತರೆ


ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.


ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು