ಯಾಜಕಕಾಂಡ 24:7 - ಕನ್ನಡ ಸತ್ಯವೇದವು C.L. Bible (BSI)7 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಸಾಂಬ್ರಾಣಿಯನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸಲು ಆ ಸಾಂಬ್ರಾಣಿಯನ್ನು ಸರ್ವೇಶ್ವರನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಂದೊಂದು ರಾಶಿಯ ಮೇಲೆ ಸ್ವಚ್ಫವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪ್ರತಿ ಸಾಲಿನಲ್ಲಿ ಶುದ್ಧವಾದ ಧೂಪದ್ರವ್ಯವನ್ನಿಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಸಮರ್ಪಣೆಯನ್ನು ಯೆಹೋವನ ಜ್ಞಾಪಕಕ್ಕೆ ತರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಅಧ್ಯಾಯವನ್ನು ನೋಡಿ |